
ಬೆಂಗಳೂರು, ಮಾರ್ಚ್ 21: ಕೊನೆಗೂ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್ ಆಗಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಮಗ ಸಮರ್ಥ್ ಶಾಮನೂರ್ ಕಣಕ್ಕಿಳಿಯಲಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.