ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್


ಈ ಶತಕದೊಂದಿಗೆ ಡೇವಿಡ್ ವಾರ್ನರ್, ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯ ಮುನ್ನ, ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ತಲಾ 8 ಶತಕಗಳೊಂದಿಗೆ ಸಮಬಲ ಸಾಧಿಸಿದ್ದರು. ಆದರೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವುದರೊಂದಿಗೆ ವಾರ್ನರ್, ರೋಹಿತ್ ಶರ್ಮಾ ಅವರನ್ನು ಮಾಡಿದ್ದಾರೆ.



Source link

Leave a Reply

Your email address will not be published. Required fields are marked *