Headlines

Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು


ವಿಡಿಯೋ: ಸಣ್ಣ ವಿವಾದ, ಅಪಾರ್ಟ್‌ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

ಇಂದೋರ್, ಮಾರ್ಚ್ 27: ವಸತಿ ಪ್ರದೇಶದ ಪೆಂಟ್ ಹೌಸ್‌ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್ ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ರೋಗ ಕಾಣಿಸಿಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *