ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ


ದಾವಣಗೆರೆ, ನವೆಂಬರ್ 12: ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದು, ಒಂದು ತಿಂಗಳ ಹಿಂದಷ್ಟೇ ನಾನು ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಗೌರಿ ಶಂಕರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಹೂವು-ಹಣ್ಣು ಖರೀದಿಸಿದ ಸ್ಥಳದಲ್ಲಿ ಸ್ಫೋಟ ಸಂಭವಿಸಿರುವುದು ಆತಂಕಕಾರಿ ವಾತಾವರಣ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *