
ನವದೆಹಲಿ, ಮಾರ್ಚ್ 25: ನಿಮ್ಮ ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರಿಗಿದ್ದಿದ್ದರೆ ಒಳಿತು. ಆಟೋ ಚಾಲಕನೊಬ್ಬನನ್ನು ಅಪಹರಿಸಲು ಯತ್ನಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆ ಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.
ಇ-ರಿಕ್ಷಾ ಚಾಲಕನೊಬ್ಬನನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮಕ್ಕಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಕೆಳಗೆ ಹಾರಿದ್ದಾರೆ. ರಸ್ತೆಯ ಮೇಲೆ ಬಿದ್ದರೂ ಕೂಡ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ