Video: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿತ

Video: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿತ


ವಿಡಿಯೋ: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮನ ಬಂದಂತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಆಗಿರುವ ವಿಡಿಯೋದಲ್ಲಿ ಹತ್ತಾರು ವೈರಲ್ ಗೂಂಡಾಗಳು ಇಬ್ಬರು ಬ್ಯಾಂಕ್ ಸಿಬ್ಬಂದಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದು ಕೋಪವಲ್ಲ ದೌರ್ಜನ್ಯ ಎಂದು ನೆಟ್ಟಿಗರು ಕರೆದಿದ್ದಾರೆ. ಆ ಸಿಬ್ಬಂದಿ ಊಟಕ್ಕೆಂದು ದಾಬಾಕ್ಕೆ ಬಂದ ಸಮಯದಲ್ಲಿ ಅವರ ಮೇಲೆ ದಾಳಿ ನಡೆದಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಲು ಜನರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಅಂಥವರು ಯಾರೂ ಭಯವಿಲ್ಲದೆ ಗೂಂಡಾಗಿರಿ ಮಾಡುತ್ತಾರೆ ಎಂದೂ ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *