ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ


ದರ್ಶನ್ (ದರ್ಶನ್) ನಟನೆಯ ‘ಡೆವಿಲ್’ (ಡೆವಿಲ್) ಸಿನಿಮಾ ನಿನ್ನೆ (ಡಿಸೆಂಬರ್ 11) ಬಿಡುಗಡೆಯಾಗಿದೆ. ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳಿವೆ. ಸಿನಿಮಾದಲ್ಲಿ ದರ್ಶನ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರಚನಾ ರೈ ನಾಯಕಿಯಾಗಿ ನಟಿಸಿದ್ದು, ನಾಯಕಿಯಾಗಿ ಇದು ಅವರ ಮೊದಲ ಸಿನಿಮಾ. ಕೆಲವಾರು ಮಂದಿ ಸೆಲೆಬ್ರಿಟಿಗಳು ‘ಡೆವಿಲ್’ ಸಿನಿಮಾ ನೋಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿ ರಚನಾ ರೈ ಸಹ ತಮ್ಮ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವೇಳೆ ರಚನಾ ರೈ ಅವರು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಧನ್ಯವಾದ ಹೇಳಿದ್ದಾರೆ. ರಚನಾ ರೈ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *