ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ



<p>ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನ ಈಗ ಜಗಜ್ಜಾಹೀರಾಗಿದೆ. ಗುಂಡಿ ತೋಡಿಸಿದವರೇ ಈಗ ಗುಂಡಿಗೆ ಬೀಳುವ ಟೈಮ್​ ಹತ್ತಿರ ಆಗ್ತಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್​ಐಟಿ ಜಾಲಾಡಿದೆ. ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದು.. ಆ ನಾಲ್ವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.</p>



Source link

Leave a Reply

Your email address will not be published. Required fields are marked *