ಸೌಜನ್ಯ ಪ್ರಕರಣ ಮರುತನಿಖೆಗೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ | Dharmasthala Soujanya Case Supreme Court Re Investigation Plea To March 23rd Gow

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಕೇಂದ್ರ ತನಿಖಾ ದಳ (CBI), ಕರ್ನಾಟಕ ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP), ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಇವರನ್ನು ಪ್ರತಿವಾದಿಗಳನ್ನಾಗಿ ಉಲ್ಲೇಖಿಸಲಾಗಿದೆ.

ಸಂತೋಷ್ ರಾವ್ ಕೂಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಈ ನಡುವೆ, ಸಂತೋಷ್ ರಾವ್ ಕೂಡ 2025ರ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯಲ್ಲಿಯೂ ದೋಷಗಳಿರುವುದರಿಂದ, ಅವುಗಳನ್ನು ಸರಿಪಡಿಸಲು ಸುಪ್ರೀಂ ಕೋರ್ಟ್ 90 ದಿನಗಳ ಕಾಲಾವಕಾಶ ನೀಡಿದೆ.

Source link

Leave a Reply

Your email address will not be published. Required fields are marked *