Headlines

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP


ಧಾರವಾಡ, (ಫೆಬ್ರವರಿ 26): ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎಂಬ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರಕರಣ ದಾಖಲಾಗಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?



Source link

Leave a Reply

Your email address will not be published. Required fields are marked *