ಸುದೀಪ್ ಎದುರು ಮುಂದಿನ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್

ಸುದೀಪ್ ಎದುರು ಮುಂದಿನ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್


ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಧ್ಯ ವಾರದಲ್ಲಿ ಧ್ರುವಂತ್ ಅವರು ಎಲಿಮಿನೇಟ್ ಆದರು. ಕಳೆದ ವಾರ ಕಡಿಮೆ ವೋಟ್ ಪಡೆದ ಅವರನ್ನು ಹೊರಕ್ಕೆ ಹಾಕಲಾಯಿತು. ಮನೆಯವರ ಜೊತೆ ಮಾತನಾಡಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಈಗ ಅವರು ಕಟ್ ಮಾಡಿಕೊಂಡು ಹೊಸ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಕಾರಣವನ್ನೂ ಅವರು ಮತ್ತು ಮುಂದಿನ ಆಲೋಚನೆಯ ಬಗ್ಗೆಯೂ ಹೇಳಿದರು.

ಎಲಿನಿನೇಷನ್ ಆದ ಬಳಿಕ ಬಿಗ್ ಬಾಸ್ ವೇದಿಕೆ ಕರೆಸೋದು ಸಂಪ್ರದಾಯ. ಅರ್ಧ ವಾರದಲ್ಲಿ ಧ್ರುವಂತ್ ಹೊರಕ್ಕೆ ಹೋಗದಿದ್ದರೆ ಅವರಿಗೆ ಸುದೀಪ್ ಜೊತೆ ಮಾತನಾಡಲು ಅವಕಾಶ ಸಿಕ್ಕಿಲ್ಲ. ಈ ಕಾರಣಕ್ಕೆ ಈ ವಾರ ಅವರನ್ನು ವೇದಿಕೆಯ ಮೇಲೆ ಕರೆಸಲಾಯಿತು ಮತ್ತು ಸುದೀಪ್ ಜೊತೆಗೂಡಿದರು.

‘ಇಲ್ಲಿಂದ ಹೊರ ಹೋಗುವಂತೆ ಗಾಡಿನ ಚೇಸ್ ಮಾಡಿಕೊಂಡು ಬಂದರು. ಇದೊಂದು ಬ್ಯೂಟಿಫುಲ್ ಅನುಭವ. 10 ವರ್ಷದ ತಪಸ್ಸು. ನಾಲ್ಕು ತಿಂಗಳಲ್ಲಿ ಸಿಕ್ಕಿತು. ಒಳಗೆ ಕಟಿಂಗ್ ಮಾಡಬೇಕು ಎಂದುಕೊಂಡಿದ್ದೆ ಆಗಿಲ್ಲ, ಹೀಗಾಗಿ ಹೊರಗೆ ಈ ಹೇರ್ ಸ್ಟೈಲ್ ಮಾಡಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಧ್ರುವಂತ್ ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

‘ಜನರ ಪ್ರತಿಕ್ರಿಯೆ ಬಗ್ಗೆ ನನಗೆ ಸಂತೋಷವಾಗಿದೆ. ಜೈ ಮಹಾಕಾಲ್ ನ ಬ್ರ್ಯಾಂಡ್ ಮಾಡಿದೀರಾ. ನಾನು ಒಳ್ಳೆಯ ಚಿತ್ರ ಮೇಕರ್ ಆಗಬೇಕು. ಸಿನಿಮಾ ರಂಗದಲ್ಲಿ ಮತ್ತಷ್ಟು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *