ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆಯಾಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ತೋರಿಸಿದ್ದಾರೆ. ನಂತರ ಟೀಕೆಗೆ ಸಿಕ್ಕ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಲಾಗಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್ ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.