‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ


‘ಧುರಂಧರ 2’ ಸಿನಿಮಾ (ಧುರಂಧರ 2 ಚಿತ್ರ) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್ ನಲ್ಲಿಯೂ ‘ಧುರಂಧರ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಹಿಂದಿ ಮಂದಿ ‘ಧರುಂದರ್ 2’ ಸಿನಿಮಾ ಪರವಾಗಿ ಮಾತನಾಡುತ್ತಾ ಇದ್ದಾರೆ. ಈ ಎದುರು ರಿಲೀಸ್ ಆಗೋ ಸಿನಿಮಾಗಳು ನಾಶವಾಗುತ್ತವೆ ಎಂದು ಭಯ ಹುಟ್ಟಿಸೋ ಚಿತ್ರದ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಒಳಗೆ ಭಯ ಇದ್ದೇ ಇದೆ. ಈ ಕಾರಣದಿಂದಲೇ ವದಂತಿ ಹಬ್ಬಿಸುವ ಪ್ರಯತ್ನ ಎಂಬುದು ಕೆಲವರ ಆರೋಪ. ‘ಟಾಕ್ಸಿಕ್ ಮುಂದಕ್ಕೆ ಹೋಗುತ್ತೆ, ಟಾಕ್ಸಿಕ್ ಅಂದುಕೊಂಡ ದಿನಾಂಕದಂದು ರಿಲೀಸ್ ಆಗಲ್ಲ’ ಎಂದೆಲ್ಲ ವದಂತಿ ಹಬ್ಬಿಸುವ ಕೆಲಸ ಮಾಡಿದ್ದು ‘ಧುರಂಧರ’ ತಂಡ ಎಂದು ಹಿಂದಿ ಯೂಟ್ಯೂಬರ್ ವಾದಿಸಿದ್ದಾರೆ.

‘ನೂರಕ್ಕೆ ನೂರಾಹತ್ತು ಪರ್ಸೆಂಟ್ ಹೇಳ್ತಿದೀನಿ ಧುರಂಧರ 2 ಸಿನಿಮಾ ಪೋಸ್ಟ್ ಆಗಲಿದೆ. ಬೇರೆಯವರಿಗೆ ಹೊಂಡ ತೊಡಿದರೆ, ಬೀಳೋದು ನಾವೇ. ಟಾಕ್ಸಿಕ್ ಪೋಸ್ಟ್ ಪೋನ್ ಆಗುತ್ತದೆ ಎಂದು ಧುರಂಧರ ತಂಡದವರು ಸುದ್ದಿ ಹಬ್ಬಿಸುತ್ತಲೇ ಬಂದರು. ಕಥೆ ಲೀಕ್ ಆಗಿದೆ ಎಂದು ಕೂಡ ಹೇಳಿದರು ಚಿತ್ರದ ಚಿತ್ರದ. ಆದರೆ, ಈಗ ಕರ್ಮ ಧುರಂಧರ 2 ಚಿತ್ರಕ್ಕೆ ಸುತ್ತಿಕೊಂಡು ಬಂದಿದೆ. ಅವರ ಸಿನಿಮಾ ಮುಂದಕ್ಕೆ ಹೋಗುತ್ತದೆ’ ಎಂದು ಹೇಳಿದರು. ಸದ್ಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ಧುರಂಧರ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್

‘ಧುರಂಧರ 2’ ಚಿತ್ರಕ್ಕೆ ಕಾನೂನಾತ್ಮಕವಾಗಿಯೂ ಸಮಸ್ಯೆಯಾಗಿದೆ. ಮುಂಬೈನ ಅನೇಕ ಕಡೆಗಳಲ್ಲಿ ಇವರು ಶೂಟ್ ಮಾಡುತ್ತಿದ್ದಾರೆ. ನಿರ್ಬಂಧಿತ ಪ್ರದೇಶವನ್ನು ಶೂಟ್ ಮಾಡುವ ಮೂಲಕ ಬೃಹತ್ ಮುಂಬೈ ಪಾಲಿಕೆಯ ಕೆಂಗಣ್ಣಿಗೆ ಗುರಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:29 am, ಗುರು, 19 ಫೆಬ್ರವರಿ 26





Source link

Leave a Reply

Your email address will not be published. Required fields are marked *