
ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಾರಾ ಅರ್ಜುನ್, ಅರ್ಜುನ್ ರಾಂಪಾಲ್, ಆರ್ ಮಾಧವನ್, ರಾಕೇಶ್ ಬೇಡಿ ಮತ್ತು ದಾನಿಶ್ ಪಾಂಡೋರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಒಟ್ಟಿನಲ್ಲಿ, ‘ಧುರಂಧರ್ 2’ ಚಿತ್ರವು ಕೇವಲ ಆಕ್ಷನ್ ಮಾತ್ರವಲ್ಲದೆ, ತಾಯಿ-ತಂಗಿಯ ಬಾಂಧವ್ಯ ಮತ್ತು ಸೇಡಿನ ಕಥೆಯನ್ನು ಒಳಗೊಂಡಿದ್ದು, ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆಯಲ್ಲಿದೆ.