ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ


ಬೆಂಗಳೂರು, ಡಿಸೆಂಬರ್ 20: ರಾಜ್ಯ ರಾಜಕೀಯದಲ್ಲಿ ಪಟ್ಟದಾಟ ಜೋರಾಗಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿರುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *