Headlines

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ


ಬೆಂಗಳೂರು, (ಜನವರಿ 04): ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಸದ್ಯದ ಮಾತು. ಈ ಸಂಬಂಧ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *