Headlines

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?


ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *