
ಚಾಮರಾಜನಗರ, ಏಪ್ರಿಲ್ 05: ಬಂಡೀಪುರ ಸಫಾರಿಗೆ ಹೋದ ಸಹಾಯಕ್ಕೆ ಡಬಲ್ ಧಮಾಕ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ ತಾಯಿಯ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆ, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.