Headlines

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್


'ಝೋಂಬಿ ಡ್ರಗ್ಸ್ ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಭಾರೀ ವ್ಯಕ್ತಿ ಗಂಟೆಗಟ್ಟಲೆ ನಿಂತಿದ್ದ ವೀಡಿಯೋ ವೈರಲ್ ಆಗಿದೆ. ಆತಝೋಂಬಿ ಡ್ರಗ್ ಸೇವನೆಯ ಎಫೆಕ್ಟ್ ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸುಳ್ಳು ಸುದ್ದಿ ಹರಡಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಜೋಂಬಿ ಡ್ರಗ್ಸ್ ಬಗ್ಗೆ ಏನೂ ಇಲ್ಲ, ಇದು ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *