Headlines

Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?

Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?


Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?

ಖ್ಯಾತ ಶಿಕ್ಷಣ ನೀಡಿದ ಡಾ.ಗುರುರಾಜ ಕರ್ಜಗಿ ಅವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಮಕ್ಕಳ ಪರೀಕ್ಷೆಯ ಒತ್ತಡ ನಿವಾರಣೆಗೆ ಕಡ್ಡಾಯ ಮಾಡಬೇಕಾಗಿರುವುದು ಏನು ಕುರಿತು ಮಾಹಿತಿ ನೀಡುತ್ತದೆ. ಪರೀಕ್ಷೆ ಮಕ್ಕಳ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ, ಪರೀಕ್ಷಾ ಸಮಯದಲ್ಲಿ ತಮ್ಮ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇಕು. ಮಾನಸಿಕ ಒತ್ತಡವು ಓದಿದ ವಿಷಯಗಳನ್ನು ನೆನಪಿಸಿಕೊಳ್ಳಲು ಅಡ್ಡಿಪಡಿಸುತ್ತದೆ. ಧ್ಯಾನ ಮತ್ತು ಪ್ರಾಣಾಯಾಮವು ಮನಸ್ಸಿನ ವಿಶ್ರಾಂತಿಗೆ ಉತ್ತಮ ಮಾರ್ಗವಾಗಿದೆ. ಮಕ್ಕಳ ಜೊತೆ ಕುಳಿತುಕೊಳ್ಳಿ, ಆದರೆ “ಓದಿದ್ದೀಯಾ?” ಎಂದು ಪದೇ ಪದೇ ಕೇಳಿ ಒತ್ತಡ ಹೇರಬಾರದು. ಮಕ್ಕಳಿಗೆ ತಮ್ಮ ಸಾಮರ್ಥ್ಯದ ಬಗ್ಗೆ ಅರಿವಿದೆ; ಅನಗತ್ಯ ಒತ್ತಡದಿಂದ ಅವರ ಸಾಮರ್ಥ್ಯ ಕಡಿಮೆಯಾಗಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ

 

ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *