ಹೈದರಾಬಾದ್, ಅಕ್ಟೋಬರ್ 26: ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಸುಮಾರು 4.15 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಡಿಆರ್‌ಐ ಅಧಿಕಾರಿಗಳು ಹಿಡಿದಿರುವಂತಹ ಘಟನೆ ನಡೆದಿದೆ. ಸೂಟ್ಕೇಸ್ನ ತಳಭಾಗದಲ್ಲಿ ಹೈಡ್ರೋಪೋನಿಕ್ ಗಾಂಜಾವನ್ನು ಅಡಿಗಿಸಿ ತರಲಾಯಿತು. ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.