ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ


ಡಿಆರ್‌ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು, ಮಾರ್ಚ್ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ನಡೆಯುತ್ತಿದೆ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಯಿತು. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ಆಹಾರ ನೀಡುವ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿದೆ. ಮಾಹಿತಿ ಆಧಾರದ ಮೇಲೆ ಕಾರ್ಯಪ್ರವೃತ್ತರಾದ ಡಿಆರ್ ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆ ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್‌ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಸೇರಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *