ಹಾಸನ, ಫೆಬ್ರವರಿ 19: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಬದಿಯ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಯಲಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಮೂವರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕಾರಲ್ಲಿದ್ದ ಪುರದಮ್ಮ ದೇವಸ್ಥಾನದಿಂದ ಬೆಂಗಳೂರಿಗೆ ವಾಪಸಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ತೀವ್ರ ಹಾನಿ, ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಮನೆಗೆ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.