Headlines

ಶಾರ್ದೂಲ್ ಠಾಕೂರ್​ಗೆ ನಾಯಕತ್ವ: ಶ್ರೇಯಸ್ ಅಯ್ಯರ್ ಆಯ್ಕೆ

ಶಾರ್ದೂಲ್ ಠಾಕೂರ್​ಗೆ ನಾಯಕತ್ವ: ಶ್ರೇಯಸ್ ಅಯ್ಯರ್ ಆಯ್ಕೆ


ದುಲೀಪ್ ಪಶ್ಚಿಮ ವಲಯ ತಂಡವನ್ನು ಪ್ರಕಟಿಸಲಾಗಿದೆ. ಈ ವೆಸ್ಟ್ ಝೋನ್ ತಂಡವನ್ನು ಶಾರ್ದೂಲ್ ಠಾಕೂರ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಅಭಿಮನ್ಯು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ 15 ಸದಸ್ಯರ ತಂಡದಲ್ಲಿ ಬಾರಿ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಕೂಡ.

ಏಕದಿನ ಹಾಗೂ 20 ಪಂದ್ಯಗಳಿಗೆ ಒತ್ತು ನೀಡುತ್ತಿದ್ದ ಶ್ರೇಯಸ್ ಅಯ್ಯರ್ ಇದೀಗ ಟೆಸ್ಟ್ ಕ್ರಿಕೆಟ್ಗೆ. ಹೀಗಾಗಿ ಮುಂಬರುವ ಟ್ರೋಫಿಯಲ್ಲಿ ಕಣಕ್ಕಿಳಿಯಲು. ಇನ್ನು ಅಯ್ಯರ್ ಜೊತೆ ಖಾನ್, ಯಶಸ್ವಿ ಜೈಸ್ವಾಲ್, ರುತುರಾಜ್ ಕೂಡ ಕೂಡ ವಲಯ.

ಪಶ್ಚಿಮ ತಂಡ: ಶಾರ್ದೂಲ್ ಠಾಕೂರ್

ಇದನ್ನೂ: ಗೆಲ್ಲಲು ಮಾತ್ರ ಹೊರಟ ಟೆಸ್ಟ್ನ ಟೇಸ್ಟ್ ತೋರಿಸಿದ ಟೀಮ್ ಇಂಡಿಯಾ

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಕ್ರಿಕೆಟ್. ಈ ಟೂರ್ನಿಗೆ ಮಾಜಿ ದುಲೀಪ್‌ಸಿನ್‌ಜಿ ಅವರ ಇಡಲಾಗಿದೆ. 1961-62 ರಲ್ಲಿ ಶುರುವಾದಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾವುವು?

ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಉತ್ತರ: ಚಂಡೀಗಢದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್ ಪಂಜಾಬ್ ಸರ್ವೀಸಸ್ .
  • ದಕ್ಷಿಣ: ಆಂಧ್ರಪ್ರದೇಶ, ಗೋವಾಹೈದರಾಬಾದ್, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ: ಛತ್ತೀಸ್‌ಗಢ, ಮಧ್ಯಪ್ರದೇಶರೈಲ್ವೆ, ರಾಜಸ್ಥಾನ, ಉತ್ತರಾಖಂಡಉತ್ತರ ಮತ್ತು.
  • ಪೂರ್ವ: ಅಸ್ಸಾಂಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ: ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ: ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು



Source link

Leave a Reply

Your email address will not be published. Required fields are marked *