ದುನಿಯಾ ವಿಜಯ್ (ದುನಿಯಾ ವಿಜಯ್) ನಟನೆಯ ‘ಲ್ಯಾಂಡ್ ಲಾಾರ್ಡ್’ ಸಿನಿಮಾ ಕೆಲವು ವಾರಗಳ ಹಿಂದಷ್ಟೇ ಬಿಡುಗಡೆಯಾಗುತ್ತಿದೆ. ಜಡೇಶ್ ನಿರ್ದೇಶನ ಮಾಡಿದ್ದ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್ ಲಾಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್ ಲಾಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೇಕಲ್ ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೇಕಲ್ ನ ಅಭಿಮಾನಿಗಳು ದುನಿಯಾ ವಿಜಯ್ ಅವರ ಪುತ್ರಿಯನ್ನು ಎತ್ತಿನ ಬಂಡಿ ಮೇಲೆ ಮೆರವಣಿಗೆ ಮಾಡಿದ್ದಾರೆ, ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ