Headlines

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ


ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ನಡೆಯುತ್ತಿರುವ ಲವ-ಕುಶ ಜೋಡಿಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ನಡೆಯಿತು. ಇದೇ ವೇಳೆ ತುಳು ಕರ್ನಾಟಕ ಭಾಷೆಯ ಹೆಚ್ಚುವರಿ ಅಧಿಕೃತ ಭಾಷೆಯನ್ನು ಪ್ರಕಟಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಆಯ್ಕೆಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬೇಡಿಕೆ ಸಲ್ಲಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *