Headlines

ಚಳಿಗಾಲದಲ್ಲಿ ಸುಲಭವಾಗಿ ತೂಕ ಇಳಿಸಬಹುದು; ಸುಂದರ & ಆಕರ್ಷಕ ದೇಹಕ್ಕಾಗಿ ಮಾಡಬೇಕಿರೋದಿಷ್ಟು! | Easily Lose Weight In Winter Super Kannada Health Tips For Lazy People Mrq

ಚಳಿಯಿಂದಾಗಿ ವರ್ಕೌಟ್ ಮಾಡಲು ಹೊರಗೆ ಹೋಗಲು ಆಗದಿದ್ದರೆ ಮನೆಯೊಳಗೆ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಕ್ಲೀನಿಂಗ್, ತೊಳೆಯುವುದು, ಒರೆಸುವುದು, ತೋಟಗಾರಿಕೆ ಮತ್ತು ಇತರ ಮನೆಗೆಲಸಗಳನ್ನು ಮಾಡುವುದರಿಂದ ನೈಸರ್ಗಿಕವಾಗಿ ಕೊಬ್ಬನ್ನು ಕರಗಿಸಬಹುದು. ಪ್ರತಿ 30 ನಿಮಿಷಗಳಿಗೊಮ್ಮೆ ಎದ್ದು ಓಡಾಡಬೇಕು. ಆಫಿಸ್‌ನಲ್ಲಿ ಒಂದೇ ಕಡೆ ಕುಳಿತು ಕೆಲಸ ಮಾಡುತ್ತಿದ್ರೆ ಪ್ರತಿ ಅರ್ಧ ಗಂಟೆಗೊಮ್ಮೆ ಎದ್ದು ಓಡಾಡಬೇಕು. ಈ ಪ್ರಕ್ರಿಯೆ ತೂಕ ಇಳಿಕೆಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಮಧ್ಯಾಹ್ನದ ಊಟಕ್ಕೆ ಅನ್ನದ ಬದಲು ಈ ಆಹಾರ ಸೇವಿಸಿದರೆ ತೂಕ ಇಳಿಸೋದು ಸುಲಭ!

Source link

Leave a Reply

Your email address will not be published. Required fields are marked *