ECI Press Conference Live: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಗ್ಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ

ECI Press Conference Live: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಗ್ಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ


ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಪ್ರಕಟಿಸಲು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಈ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ. ದೇಶಾದ್ಯಂತ ಹಂತ ಹಂತವಾಗಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದ್ದು, ಇದೀಗ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *