
ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್ನ 5 ನೇ ಮಹಡಿಯಿಂದ ಹಾರಲು ಯತ್ನಿಸಿದ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಲಾಗಿದೆ. ಮಹಿಳೆಯೊಬ್ಬರು ಕೋರ್ಟ್‌ನ ಐದನೇ ಮಹಡಿಯ ತುದಿಯಲ್ಲಿ ಕೈಯಲ್ಲಿ ಎತ್ತಿಕೊಂಡು ನಿಂತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೋಡಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ