ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆಯ ಬೇಡಿಕೆ ಕುಸಿದಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ​​ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ರೈತರಿಗೆ ಆಗುವ ತೊಂದರೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *