Headlines

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು?

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು?


ಬೆಂಗಳೂರು, ಡಿ.29: ಅಪಾರ್ಟ್ಮೆಂಟ್ ನ ಕಿಟಕಿಯ ಮೇಲೆ ಸಿಲುಕಿದ್ದ ಬೆಕ್ಕನ್ನು ಅಗ್ನಿಶಾಮಕ ತಂಡ ಕಾಪಾಡಿರುವ ಘಟನೆ ಚಂದಾಪುರದ ಹೀಲ ಸಮೀಪದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮಾಡಿದ ಸಿಟಿ ಅಗ್ನಿಶಾಮಕ ತಂಡ ಬೆಕ್ಕಿನ ರಕ್ಷಣೆ ಮಾಡಲಾಗಿದೆ. ಪ್ಲಾಟ್ ಹೊರೆಗೆ ಇರುವ ಕಿಟಕಿಯ ಸಜ್ಜದ ಮೇಲೆ ಹೋಗಿ ಕೂತಿದೆ. ಅಲ್ಲಿಂದ ಹೊರಬರಲಾಗದೆ ಬೆಕ್ಕು ಪರದಾಟ ಮಾಡಿದೆ. ಬೆಕ್ಕಿನ ಕಿರುಚಾಟ ಕೇಳಿ ಸಿಟಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಬೆಕ್ಕನ್ನ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಿಟಿ ಅಗ್ನಿಶಾಮಕ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ನಂತರ ಮಗುವಿನ ಅಪ್ಪ ಬೆಕ್ಕನ್ನು ಎತ್ತಿಕೊಂಡು ಮುದ್ದಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *