
ಚಿಕ್ಕಮಗಳೂರು, ಮಾರ್ಚ್ 26: ಜಿಲ್ಲೆ ಹಲವೆಡೆ ಮತ್ತೆ ಕಾಡಾನೆಗಳ ಸಂಚಾರ ಜನರ ಆತಂಕಕ್ಕೆ ಕಾರಣವಾಗಿದ್ದು, ಮೂಡಿಗೆರೆ ತಾಲೂಕಿನ ಗೋಣಿಬೀಡು ನಿರ್ಮಾಣ 45ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಬೇಲೂರು ಮಾರ್ಗವಾಗಿ ಬಂದಿರುವ 15ಕ್ಕೂ ಹೆಚ್ಚು ಕಾಡಾನೆಗಳು ಕಸ್ಕೆಬೈಲು, ಚಟ್ಟನಹಳ್ಳಿ, ಹುಲಿಹಂಡ್ಲು ಸೇರಿದಂತೆ ಹಲವೆಡೆ ಸಂಚಾರ ಸಾರ್ವಜನಿಕ ನಡೆಸುತ್ತಿದ್ದು, ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಮೂಡಿಗೆರೆ ಅರಣ್ಯ ವಲಯ ಕಾಡಾನೆಗಳ ಸಂಚಾರ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.