Headlines

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಬೀಡುಬಿಟ್ಟಿರುವ ಗಜಪಡೆ, ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *