Headlines

Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ


ವಿಡಿಯೋ: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಆನೆಗಳ ((ಆನೆಗಳು) ಆಟ ತುಂಟಾಟ ನೋಡುವುದೇ ಚಂದ. ಎಲ್ಲರಿಗೂ ತಿಳಿದಿರುವಂತೆ ಈ ಆನೆಗಳು ಭಾವನಾತ್ಮಕ ಜೀವಿಗಳು. ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆ. ಹೀಗಾಗಿ ಈ ಪ್ರಾಣಿಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತದೆ. ಹೀಗಾಗಿ ಗಜರಾಜನ ಜತೆಗಿನ ಬಾಂಧವ್ಯ ಸಾರುವ ವಿಡಿಯೋಗಳು ಹಲವು ಬಾರಿ ವೈರಲ್ ಆಗುತ್ತಿರುತ್ತವೆ. ಈಗ ಪುಟ್ಟ ಹುಡುಗಿಯೊಂದಿಗೆ ಆನೆಯೊಂದು ಪ್ರೀತಿಯಿಂದ ವರ್ತಿಸಿದೆ. ಹೌದು ಐಸ್ ಕ್ರೀಮ್ ಕೊಟ್ಟ ಬಾಲಕಿಗೆ ಮುತ್ತು ನೀಡಿ ಧನ್ಯವಾದಕ್ಕಾಗಿ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

primepost07 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಆನೆಗೆ ಐಸ್ ಕ್ರೀಮ್ ಕೊಡುವುದನ್ನು ಕಾಣಬಹುದಾಗಿದೆ. ಐಸ್ ಕ್ರೀಮ್ ಕೊಟ್ಟ ಖುಷಿಗೆ ಆನೆ ಪುಟ್ಟ ಹುಡುಗಿಗೆ ಥ್ಯಾಂಕ್ಸ್ ಹೇಳಿ ಮುತ್ತು ಕೊಟ್ಟಳು. ಪುಟ್ಟ ಹುಡುಗಿಯೂ ಖುಷಿಯಿಂದ ನಕ್ಕಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

ಪ್ರೈಮ್ ಪೋಸ್ಟ್ (@primepost07) ಹಂಚಿಕೊಂಡ ಪೋಸ್ಟ್

ಇದನ್ನೂ ಓದಿ: ನೋಡಿದಾಗ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ

ಈ ವಿಡಿಯೋ ಅಧಿಕವಾಗಿ ವೀಕ್ಷಿಸಿದ್ದು, ಒಬ್ಬ ಬಳಕೆದಾರ, ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಇತರರು, ಐಸ್ ಕ್ರೀಮ್ ಕೊಟ್ಟದ್ದಕ್ಕೆ ಈ ಗಜರಾಜನಿಗೆ ಎಷ್ಟು ಖುಷಿಯಾಗಿದೆ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುಗ್ಧ ಮನಸ್ಸುಗಳ ಶುದ್ಧ ಗೆಳತನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 





Source link

Leave a Reply

Your email address will not be published. Required fields are marked *