ಡಿ.ಕೆ. ಶಿವಕುಮಾರ್ ತಂಡದ​​ ಡಿನ್ನರ್​​ ಮೀಟಿಂಗ್​​ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸೋಮಶೇಖರ್​​

ಡಿ.ಕೆ. ಶಿವಕುಮಾರ್ ತಂಡದ​​ ಡಿನ್ನರ್​​ ಮೀಟಿಂಗ್​​ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸೋಮಶೇಖರ್​​


ಬೆಳಗಾವಿ, ಡಿಸೆಂಬರ್ 12: ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾಜಿ ಸಚಿವ, ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ. ಡಿ.ಕೆ.ಶಿವಕುಮಾರ್ ಅವರ ಆಪ್ತರೊಂದಿಗೆ ನಡೆದ ಭೋಜನಕೂಟದಲ್ಲಿ ರಾಜಕೀಯ ಚರ್ಚೆ, ಊಟ ಚೆನ್ನಾಗಿತ್ತು. ಅಲ್ಲಿ ಮಟನ್, ಚಿಕನ್, ಬಿರಿಯಾನಿ ಬಗ್ಗೆ ಮಾತ್ರ ಚರ್ಚೆ ಕಾರ್ಯಕ್ರಮ. ಮುಖ್ಯಮಂತ್ರಿ ಸ್ಥಾನಕ್ಕೆ ನಂಬರ್ ಗೇಮ್ ನಡೆಯುತ್ತಿದೆ ಎಂಬ ಊಹಾಪೋಹ ತಳ್ಳಿಹಾಕಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಲ್ಲದೆ ಯಡಿಯೂರಪ್ಪ ಅವರ ಬದಲಾವಣೆಯನ್ನು ಉದಾಹರಣೆಯಾಗಿ ನೀಡಲಾಗಿದೆ. ಡಿ.ಕೆ. ಶಿವಕುಮಾರ್ ಅವರು ಎಂಟು ಬಾರಿ ಶಾಸಕರಾಗಿ, ಹಲವು ಇಲಾಖೆಗಳ ಮಂತ್ರಿಯಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಸಿಗಬೇಕು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *