ದೆಹಲಿ, ನವೆಂಬರ್ 10: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ 1 ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ (ಸ್ಫೋಟ) ಎಂಟಕ್ಕೂ ಹೆಚ್ಚು ಮಂದಿ ಇದ್ದಾರೆ. ಒಂದೊಂದು ದೃಶ್ಯವೂ ಭೀಕರ. ವಾಹನಗಳು ಹೊತ್ತಿ ಉರಿದಿವೆ. ದೇಹಗಳು ಛಿದ್ರವಾಗಿ ಬಿದ್ದಿವೆ. ಬೆಚ್ಚಿಬಿದ್ದ ಜನ ಎದ್ನೋಬಿದ್ನೋ ಅಂತಾ ಓಡಿದ್ದಾರೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಭೀಕರ ಸ್ಫೋಟದ ದೃಶ್ಯ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.