ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರವಾಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದರೆ ಅದು ವಸೂಲಿ ಮಾಡಿಕೊಳ್ಳಲು ಮಾರ್ಗೋಪಾಯ ಗೋಚರವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲವು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ. ವ್ಯಾಪಾರಸ್ಥರು ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಆರ್ಡರ್‌ಗಳನ್ನು ಪೂರೈಸುತ್ತೀರಿ. ರೈತರಿಗೆ ಬೆಳೆಯ ಮಾರಾಟ ಸುಲಭವಾಗಿ ಆಗುತ್ತದೆ. ನಾಟಕ, ಇತರ ಬರಹ ಅಥವಾ ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿರುವವರು ಹೊಸ ಚಿಂತನೆಗಳಿಂದ ಪ್ರೋತ್ಸಾಹವನ್ನು ಪಡೆಯುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯವರು, ಹಿರಿಯರು ನಿಮ್ಮ ಸಲಹೆ ಮತ್ತು ಸಹಕಾರದಿಂದ ಸಂತೋಷಪಡುತ್ತಾರೆ. ಪ್ರೀತಿಯಲ್ಲಿ ಇರುವವರಿಗೆ ಪರಸ್ಪರ ಮಾತುಕತೆಯಿಂದ ಬಾಂಧವ್ಯ ಬಲವಾಗುತ್ತದೆ. ಖರ್ಚು–ಉಳಿತಾಯ ಸಮತೋಲನ ಸಾಧಿಸುವ ಕಡೆಗೆ ಗಮನವನ್ನು ವಹಿಸಿ. ನಿಮ್ಮ ದೇಹಕ್ಕೆ ಒಗ್ಗುವ ಆಹಾರ ಮತ್ತು ಸರಿಯಾದ ಪ್ರಮಾಣದ ನಿದ್ರೆ ಮುಖ್ಯ. ದಿನಾಂತ್ಯಕ್ಕೆ ಸಾಧನೆಗಳ ಅನುಭವದಿಂದ ಮನಸ್ಸು ಹಿಗ್ಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಮತೋಲನದ ಆಹಾರ ಸೇವನೆಗೆ ಆದ್ಯತೆ ನೀಡಿ, ತರುವಂಥ ದಿನಸಿ ಪದಾರ್ಥಗಳ ಆಯ್ಕೆಯಲ್ಲೇ ಬದಲಾವಣೆ ಮಾಡಿಕೊಳ್ಳಲಾಗಿದೆ. ಶೀತ- ಕೆಮ್ಮು- ಕಫದಿಂದ ಬಳಲುತ್ತಾ ಇರುವವರು ಭೇಟಿ ನೀಡಿ, ಸೂಕ್ತ ಔಷಧೋಪಚಾರ ಪಡೆಯಲು ಆದ್ಯತೆ ನೀಡಿ. ನಿಮಗೆ ಬರಬೇಕಾದ ಬಾಕಿ ಹಣ ವಸೂಲಿಗೆ ಈ ದಿನ ಗಟ್ಟಿಯಾಗಿ ಪ್ರಯತ್ನಿಸಿ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *