ಜಾಹ್ನವಿ ಮಾಡಿದ ಕುತಂತ್ರ ತಡವಾಗಿ ಅರ್ಥ ಮಾಡಿಕೊಂಡ ಅಶ್ವಿನಿ ಗೌಡ

ಜಾಹ್ನವಿ ಮಾಡಿದ ಕುತಂತ್ರ ತಡವಾಗಿ ಅರ್ಥ ಮಾಡಿಕೊಂಡ ಅಶ್ವಿನಿ ಗೌಡ


ಆರಂಭದಿಂದಲೂ ಬಿಗ್ ಬಾಸ್ (ಬಿಗ್ ಬಾಸ್ ಕನ್ನಡ ಸೀಸನ್ 12) ಮನೆಯಲ್ಲಿ ಜಾಹ್ನವಿ ಮತ್ತು ಅಶ್ವಿನಿ ಗೌಡ ಅವರು ಜೊತೆಯಾಗಿ ಕಾಲ ಕಳೆಯುತ್ತಿದ್ದರು. ಎಲ್ಲರ ಮೇಲೂ ಅವರು ಅಧಿಕಾರ ಚಲಾಯಿಸಲು ಪ್ರಯತ್ನಿಸಿದರು. ಈಗ ಬಿಗ್ ಬಾಸ್ ಆಟದಲ್ಲಿ ಟ್ವಿಸ್ಟ್ ಎದುರಾಗಿದೆ. ಅಶ್ವಿನಿ ಗೌಡ ಮತ್ತು ಜಾಹ್ನವಿ (ಜಾಹ್ನವಿ) ನಡುವೆ ಬಿರುಕು ಮೂಡಿದೆ. ಅವರಿಬ್ಬರು ಜಗಳ ಮಾಡಿಕೊಂಡಿದ್ದಾರೆ. ಜಾಹ್ನವಿ ಮಾಡಿರುವ ಎಲ್ಲ ಕುತಂತ್ರಗಳು ಈಗ ಅಶ್ವಿನಿ ಗೌಡ (ಅಶ್ವಿನಿ ಗೌಡ) ಅವರಿಗೆ ಅರ್ಥ ಆಗಿದೆ. ಅದನ್ನು ರಾಶಿಕಾ ಶೆಟ್ಟಿ ಬಳಿ ಹೇಳಿಕೊಂಡು ಅಶ್ವಿನಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನ ಅಕ್ಟೋಬರ್ 27 ರ ಸಂಚಿಕೆಯ ಪ್ರೋಮೋ ಇಲ್ಲಿದೆ. ‘ಕಲರ್ಸ್ ಕನ್ನಡ’ ಮತ್ತು ‘ಜಿಯೋ ಹಾಟ್ ಸ್ಟಾರ್’ ಮೂಲಕ ಎಪಿಸೋಡ್ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *