Headlines

ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ಬೆಚ್ಚಿಬಿದ್ದ ಜನರಿಗೆ ಕೊನೆಗೂ ಸಿಕ್ಕಿತು ಅಸಲಿ ಉತ್ತರ: ವಿಡಿಯೋ ನೋಡಿ

ಹುಬ್ಬಳ್ಳಿ, ಮಾರ್ಚ್ 26: ಹುಬ್ಬಳ್ಳಿ ನಗರದಲ್ಲಿ ಬುಧವಾರ ಅಚಾನಕ್ಕಾಗಿ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು. ಮಾರ್ಚ್ 25 ರಂದು ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ (ತರಬೇತಿ sortie) ಎಂಬುದು ಸ್ಪಷ್ಟವಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು ನೀಡಿದ ಮಾಹಿತಿಯಂತೆ, ಈ ಮೂರು ಯುದ್ಧ ವಿಮಾನಗಳು ಗೋವಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ, ನಿಯಮಿತವಾಗಿ ನಡೆಯುವ ತರಬೇತಿ ಹಾರಾಟದ ಭಾಗವಾಗಿ ಹುಬ್ಬಳ್ಳಿ ಆಕಾಶದಲ್ಲಿ ಸಂಚರಿಸಿದವು. ಇಂತಹ ಪ್ರಾಯೋಗಿಕ ಹಾರಾಟಗಳು ಸಾಮಾನ್ಯವಾಗಿ ಎರಡು ತಿಂಗಳಿಗೆ ಒಮ್ಮೆ ನಡೆಯುತ್ತವೆ. ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *