ಕನ್ನಡ ಚಿತ್ರರಂಗ (ಸ್ಯಾಂಡಲ್ವುಡ್) 93 ವರ್ಷ ಪೂರೈಸಿದ ಕಾರಣಕ್ಕೆ ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಪ್ರಾರಂಭಿಸಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್ ಅವರು ಈ ಸಂದರ್ಭದಲ್ಲಿ ಸಿನಿಮಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ