ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ


ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತಲ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದರು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದರು. ಅದರಂತೆ ಕಾರ್ಯವ್ರತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವವರ ಜಮೀನಿನಲ್ಲಿ ಬೋನು ಇಟ್ಟಿದ್ದರು.



Source link

Leave a Reply

Your email address will not be published. Required fields are marked *