Headlines

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ಪತನ, ಸುಟ್ಟು ಕರಕಲಾದ ಡಿಸಿಎಂ

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ಪತನ, ಸುಟ್ಟು ಕರಕಲಾದ ಡಿಸಿಎಂ

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ಪತನ, ಸುಟ್ಟು ಕರಕಲಾದ ಡಿಸಿಎಂ

Maharashtra Deputy CM’s Aircraft Crashes in Baramati ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಇಂದು ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ಲ್ಯಾಂಡ್‌ ಆಗುವ  ಪ್ರಯತ್ನದಲ್ಲಿ ಪತನಗೊಂಡಿದೆ. ಅದಕ್ಕೆ ಸಂಬಂಧಿಸಿದ ಚಿತ್ರಗಳು ಇವೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ ಅಪಘಾತಕ್ಕೀಡಾಗಿದೆ. ಈ ಗಂಭೀರ ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿತ್ತಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಇಂದು ಬೆಳಗ್ಗ 8.30ಕ್ಕೆ ಸಂಭವಿದೆ.

ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.

Source link

Leave a Reply

Your email address will not be published. Required fields are marked *