
ಬೆಂಗಳೂರು, ಅಕ್ಟೋಬರ್ 13: ಮಾಜಿ, ಜೆಡಿಎಸ್ ವರಿಷ್ಠ ಹೆಚ್ಡಿ ಆರೋಗ್ಯದಲ್ಲಿ ಚೇತರಿಕೆ ಕಂಡು. ಕಳೆದ ಒಂದು ಬೆಂಗಳೂರಿನ ಮಣಿಪಾಲ್ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಹಾಗೂ ಯೂರಿನ್ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಸುಧಾರಣೆ. ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ಮನೆಯಲ್ಲಿ ವಿಶ್ರಾಂತಿ.
(ಅಪ್ಡೇಟ್ ಆಗುತ್ತಿದೆ)