Headlines

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!


Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ, ಜನವರಿ 23: ಮನೆ ನಿರ್ಮಾಣದ ವೇಳೆ ನಿಧಿ ಸಿಕ್ಕ ಬೆನ್ನಲ್ಲೇ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಆರಂಭಿಸಿದ್ದು, ದೇಶ ಮತ್ತು ವಿದೇಶಗಳಲ್ಲಿ ಈ ವಿಚಾರ ಸುದ್ದಿಯಾಗಿದೆ. ಈ ನಡುವೆ ಇರುವ ಉತ್ಖನನ ನೋಡಲು ವಿದೇಶಿಗರಿಗೆ ಸಹ ಬಂದಿದ್ದಾರೆ. ಫ್ರಾನ್ಸ್ ದೇಶದ 9 ಭೇಟಿ ಲಕ್ಕುಂಡಿ ಗ್ರಾಮಕ್ಕೆ ನೀಡಿದ್ದು, ಐತಿಹಾಸಿಕ ದೇವಸ್ಥಾನಗಳ ವೀಕ್ಷಣೆ ಬಳಿಕ ಉತ್ಖನನ ಸ್ಥಳಕ್ಕೂ ಚಾಲನೆ ಕಾರ್ಯಕ್ರಮವನ್ನು ನೀಡಲಾಗಿದೆ. ಮತ್ತೊಂದೆಡೆ ನಿರ್ಬಂಧಿತ ಪ್ರದೇಶದಲ್ಲಿ ಜನರ ಓಡಾಟದಿಂದ ಉತ್ಖನ ಕಾರ್ಯಕ್ಕೆ ಕಿರಿಕಿರಿ ಉಂಟಾಗಿದೆ. ಲಕ್ಕುಂಡಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಜನರನ್ನು ಹೊರ ಕಳುಹಿಸಲು ಅಧಿಕಾರಿಗಳು ಸುಸ್ತಾಗಿದ್ದರೆ, ಅವ್ಯವಸ್ಥೆಗೆ ಕಾರ್ಮಿಕರು, ಪೊಲೀಸರು ಹೈರಾಣಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *