Headlines

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ


ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಅಲ್ಲಿ ಕಾಣಿಸಿಕೊಂಡವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ.



Source link

Leave a Reply

Your email address will not be published. Required fields are marked *