
ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿದೆ ಹಾಗೆಯೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯೆಲ್ಲ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.