Headlines

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು


ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮಹಿಳೆಯರಿಗೆ ಡೋಣಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯರು ಎಂದು ಭಾವಿಸಿ 7 ರಂದು ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿ ಘಟನೆ ನಡೆದಿದೆ. ಮಕ್ಕಳ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿಯಲ್ಲಿ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *