
ಕೊಪ್ಪಳ, ಮಾರ್ಚ್ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.