ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ

ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ


ಸಿಲಿಂಡರ್ ಶಾರ್ಟೇಜ್; ರಾಜ್ ಕುಮಾರ್ ನೆಚ್ಚಿನ ಹೋಟೆಲ್ ಬೀಗ

ರಾಜ್ ಕುಮಾರ್ ಅವರು ಆಹಾರ ಪ್ರಿಯರು. ಅದರಲ್ಲೂ ನಾನ್ ವೆಜ್ ಪ್ರಿಯರು. ವಿಶೇಷ ಸ್ಥಳಗಳಿಗೆ ತೆರಳಿ ಅವರು ಊಟ ಮಾಡುತ್ತಿದ್ದರು. ಅದರಲ್ಲಿ ಮೈಸೂರಿನ ಲಕ್ಷ್ಮಣ್ ಮೆಸ್ ಕೂಡ ಒಂದು. ಈ ಹೋಟೆಲ್ ನಾನ್ ವೆಜ್ಗೆ ಫೇಮಸ್ ಆದ ಸ್ಥಳ. ಈಗ ಕಮರ್ಷಿಯಲ್ ಗ್ಯಾಸ್ ಶಾರ್ಟೇಜ್ ಕಾರಣಕ್ಕೆ ಮೈಸೂರಿನ ಈ ಹೋಟೆಲ್‌ಗೆ ಬೀಗ ಬಿದ್ದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *