Headlines

Video: ಅರಣ್ಯಾಧಿಕಾರಿಗಳ ಮುಂದೆ ದೊಡ್ಡದಾಗಿ ಬಾಯಿ ಬಿಟ್ಟ ದೈತ್ಯ ಹೆಬ್ಬಾವು

Video: ಅರಣ್ಯಾಧಿಕಾರಿಗಳ ಮುಂದೆ ದೊಡ್ಡದಾಗಿ ಬಾಯಿ ಬಿಟ್ಟ ದೈತ್ಯ ಹೆಬ್ಬಾವು


ಮೈಸೂರು, ಡಿ.5: ಹುಣಸೂರು ನಂತರ ನಂಜನಗೂಡು ತಾಲೂಕಿನ ಮಹಾದೇವನಗರದ ಕೋಡಹಳ್ಳ ಸಮೀಪದಲ್ಲಿ ದೈತ್ಯ ಹೆಬ್ಬಾವನ್ನು ಸೆರೆಹಿಡಿಯಲಾಗಿದೆ. ರೈತರಲ್ಲಿ ಆತಂಕ ಸೃಷ್ಟಿಸಿದ್ದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಉರಗ ತಜ್ಞ ಸಂಜಯ್ ರಕ್ಷಣೆ ಮಾಡಿದ್ದಾರೆ. ರೈತರು ಜಮೀನಿಗೆ ತೆರಳುತ್ತಿದ್ದ ವೇಳೆ ಈ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಹೆಬ್ಬಾವು ಕುರಿ ಹಾಗೂ ಮೇಕೆಗಳನ್ನು ನುಂಗಿ ರೈತರಿಗೆ ಭಾರೀ ತೊಂದರೆ ನೀಡುತ್ತಿದೆ. ಇದೀಗ ಹೆಬ್ಬಾವನ್ನು ಪತ್ತೆ ಮಾಡಿ ಸೆರೆ ಹಿಡಿಯಲು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *